ಕುಮಾರಣ್ಣನ ಶಿಷ್ಯನ ಬೇಡಿಕೆ ಕೇಳಿ ಬೆಚ್ಚಿಬಿದ್ದ ಯಡಿಯೂರಪ್ಪ..?

Date:

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಅನರ್ಹಗೊಂಡ ಜೆಡಿಎಸ್ ಶಾಸಕ ಕುಮಾರಣ್ಣನ ಶಿಷ್ಯ ಎಂದು ಖ್ಯಾತಿಯಾಗಿದ್ದ ಗೋಪಾಲಯ್ಯ ಅವರು ಜೆಡಿಎಸ್ ನೀಡಿದ ವಿಪ್ ಉಲ್ಲಂಘಿಸಿ ವಿಶ್ವಾಸಮತಯಾಚಮೆ ಸಮಯದಲ್ಲಿ ಮತ ಹಾಕದೇ ಉಳಿದು ಬಿಜೆಪಿಗೆ ಪರೋಕ್ಷವಾಗಿ ಬೆಂಬಲ ನೀಡಿದ್ದಕ್ಕೆ ಯಡಿಯೂರಪ್ಪ ಬಳಿ ದುಬಾರಿ ಬೇಡಿಕೆಯೊಂದನ್ನು ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗೋಪಾಲಯ್ಯ : “ನಾನು ಈಗಾಗಲೇ ಅನರ್ಹಗೊಂಡು ಆಗಿದೆ ಆದ್ದರಿಂದ ನನಗೆ ನಿಮ್ಮ ಸರ್ಕಾರದಲ್ಲಿ ಯಾವುದೇ ಪದವಿಯಾಗಲಿ ಮಂತ್ರಿ ಸ್ಥಾನವಾಗಲಿ ಬೇಡ ಬದಲಿಗೆ ಬೆಂಗಳೂರಿನ ಕಾರ್ಪೊರೇಟರ್ ಆಗಿರುವ ನನ್ನ ಪತ್ನಿಯನ್ನ ಮುಂದಿನ BBMP ಮೇಯರ್ ಮಾಡಿ”….


ಎಂದು ಬಹುದೊಡ್ಡ ಬೇಡಿಕೆಯನ್ನೆ ಗೋಪಾಲಯ್ಯ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಬಿಬಿಎಂಪಿಯಲ್ಲಿ ಹೇಮಲತಾ ಗೋಪಾಲಯ್ಯರಿಗೆ ಮೇಯರ್ ಪಟ್ಟ ವಿಚಾರ ಬಾರಿ ಸದ್ದು ಮಾಡುತ್ತಿದ್ದು ಇದು ಬಿಜೆಪಿ ನಾಯಕರಿಗೆ ತಲೆಬಿಸಿಯಾಗಿದೆ ಪರಿಣಮಿಸಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...