ಯಶ್- ರಾಧಿಕಾಗೆ ತಿಲಕ್ `ಮಾಂಜಾ' ಏನಿದು ಸುದ್ದಿ… ನೀವೇ ಓದಿ..!!?

Date:

 

ತಿಲಕ್. ಸ್ಪುರದ್ರೂಪಿ ನಟ. ಕಟ್ಟುಮಸ್ತು ಆಳು. ನಟನೆಯಲ್ಲಿ ಎತ್ತಿದ ಕೈ. ಸ್ನೇಹಜೀವಿ. ಅವರನ್ನು ಇಷ್ಟಪಡದವರೇ ಇಲ್ಲ. ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸಿರುವ, ನಟಿಸುತ್ತಿರುವ ತಿಲಕ್ ಇದೀಗ ಗಂಡುಗಲಿ ಕೆ.ಮಂಜು ಅವರ ಮಹತ್ವಾಕಾಂಕ್ಷೆಯ ಮಾಂಜಾ ಚಿತ್ರದಲ್ಲಿ ಪ್ರಮುಖ ಪಾತ್ರವೊಂದು ನಿಬಾಯಿಸುತ್ತಿರುವ ಸುದ್ದಿ ಬಂದಿದೆ. ಮಹೇಶ್ ರಾವ್ ನಿರ್ದೇಶನದ ಯಶ್ ರಾಧಿಕಾ ಬ್ಯೂಟಿಫುಲ್ ಕಾಂಬಿನೇಶನ್ ಇರುವ ಮಾಂಜಾ ಚಿತ್ರದಲ್ಲಿ ಪ್ರತಿಭಾನ್ವಿತ ನಟ ತಿಲಕ್ ನಟಿಸುತ್ತಿದ್ದಾರೆಂದರೇ ಅವರು ಯಾವ ಪಾತ್ರವನ್ನು ನಿರ್ವಹಿಸಬಹುದು ಎಂಬ ಸಹಜ ಕುತೂಹಲ ಹುಟ್ಟಿಕೊಂಡಿದೆ. ಯಶ್-ರಾಧಿಕಾ ಸಿನಿಮಾ ಅಂದಮೇಲೆ ಉತ್ತಮ ಕಥೆಯಿರುತ್ತದೆ. ಕೆ.ಮಂಜು ನಿರ್ಮಾಪಕರು ಅಂದಮೇಲೆ ಇಡೀ ಸಿನಿಮಾವೇ ಅದ್ಧೂರಿಯಾಗಿರುತ್ತದೆ. ಮಹೇಶ್ ರಾವ್ ಕೂಡ ಉತ್ತಮ ನಿರ್ದೇಶಕರು. ಇಂಥ ಟೀಮ್ ಸೇರಿರುವ ತಿಲಕ್ ನಿಜಕ್ಕೂ ಉತ್ತಮವಾದ ರೋಲ್ ಅನ್ನು ನಿಭಾಯಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನೇನು ತಿಲಕ್ ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡಿರುವ 6-5=2 ತಂಡದ `ಕರ್ವ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದರ ಬೆನ್ನಿಗೆ ಈಗ `ಮಾಂಜಾ’ ಕೊಡಲು ತಯಾರಿ ನಡೆಸಿದ್ದಾರೆ. ತಿಲಕ್ ಗೆ, ಮಾಂಜಾ ಚಿತ್ರತಂಡಕ್ಕೆ ಯಶಸ್ಸಾಗಲಿ ಎಂಬುದು ನಮ್ಮ ಹಾರೈಕೆ.

POPULAR  STORIES :

ಈ ವೀಡಿಯೋ ನೋಡಿದ್ರೆ ನಿಮ್ಮ ತಲೆ ಕೆಟ್ಟು ಹೋಗುತ್ತೆ..! ಇದು ರುಂಡ ಮುಂಡ ಬೇರೆಯಾದ ಜೀವಂತ ಮೀನಿನ ಕಥೆ…

ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’

ಮುಸ್ಲಿಮರ `ಅಜಾನ್’ ವೇಳೆ ಅರ್ಧಕ್ಕೆ ಭಾ‍ಷಣ ನಿಲ್ಲಿಸಿದ ಮೋದಿ…! #Video

ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ವಿಡಿಯೋ ಫೈಟ್..!

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಜೈಲಿನಿಂದ ಕೈದಿಗಳು ಪರಾರಿ..! ಜೈಲಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ..? ಡ್ರಗ್ಸು.. ಸೆಕ್ಸು.. ಫಿಕ್ಸು…

ಧೋನಿ ಪತ್ರಕರ್ತನ ಮೇಲೆ ಸಿಟ್ಠಾಗಿದ್ದೇಕೆ..? ನಾವು ಸ್ಕ್ರಿಪ್ಟ್ ಇಟ್ಟುಕೊಂಡು ಪಂದ್ಯವಾಡುವುದಿಲ್ಲ..!

ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!

ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...