No menu items!
4.9 C
Munich
Saturday, May 2, 2026

ಬಿಜೆಪಿಯ ನಾಯಕಿ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನ !

Must read

 

ಬಿಜೆಪಿಯ ನಾಯಕಿ ಮಾಜಿ ವಿದೇಶಾಂಗ ಸಚಿವೆ  ಸುಷ್ಮಾ ಸ್ವರಾಜ್‌ ತೀವ್ರ ಹೃದಯಾಘಾತಕ್ಕೊಳಗಾದ  ನವದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೂಡಲೇ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

67 ವರ್ಷದ ಸುಷ್ಮಾ ಸ್ವರಾಜ್‌ ಅನಾರೋಗ್ಯದ ಕಾರಣಕ್ಕಾಗಿಯೇ ಈ ಬಾರಿಯ ನರೇಂದ್ರ ಮೋದಿಯವರ ಸಂಪುಟದಲ್ಲಿ ಸಚಿವ ಸ್ಥಾನ ನಿರಾಕರಿಸಿದ್ದರೆನ್ನಲಾಗಿದೆ. ವಕೀಲೆಯಾಗಿ ವೃತ್ತಿ ಸಲ್ಲಿಸುತ್ತಿದ್ದ  ಇವರು ಬಳ್ಳಾರಿಯಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಗೆದ್ದಿದ್ದರೂ ಇವರು ಮಾಜಿ ವಿದೇಶಾಂಗ ಸಚಿವೆಯಾಗಿ ಕಾರ್ಯ ನಿರ್ವಹಿಸಿದ್ದಾರೆ .

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article