ಧಾರಾಕಾರ ಮಳೆಗೆ ಈರುಳ್ಳಿ ಬೆಳೆ ನಾಶ ! ರೈತರು ಕಂಗಾಲು , ಪರಿಹಾರಕ್ಕೆ ಮನವಿ .

Date:

ಮರಗಂಟನಾಳ ಗ್ರಾಮದ ವ್ಯಾಪ್ತಿಯಲ್ಲಿ ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದ್ದು, ಕೂಡಲೇ ಸರ್ಕಾರ ಬೆಳೆ ನಷ್ಟ ಪರಿಹಾರ ಒದಗಿಸಬೇಕೆಂದು ರೈತರು  ಮನವಿ ನೀಡಿದರು.
ಬರಗಾಲಕ್ಕೆ ತುತ್ತಾಗಿ ಬೆಳೆ ಕೈಗೆಟುಕದೆ ರೈತರು ಕಂಗಾಲಾಗಿದ್ದರು.

ಈ ವರ್ಷ ಬೆಳೆ ಕೈಗೆಟುಕಲಿದೆ ಆಶಾಭಾವನೆ ಹೊಂದಿದ ರೈತರಿಗೆ ಧಾರಾಕಾರ ಸುರಿದ ಮಳೆಗೆ ಬೆಳೆ ನಾಶಗೊಂಡು ನಿರಾಶೆ ಉಂಟು ಮಾಡಿದೆ. ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕೆಂದು ರೈತರು ಮನವಿ ಮಾಡಿಕೊಂಡಿದ್ದಾರೆ .

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....