ಶಿವಮೊಗ್ಗ ಜಿಲ್ಲಾದ್ಯಂತ ಮುಂದಿನ ಮೂರು ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .ಹಾಗಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ .
ಹಾಗೆಂದರೆ ಭಾರಿ ಮಳೆಯಾಗುವ ಸಾಧ್ಯತೆ ಎಚ್ಚರಿಕೆಯಿಂದ ಇರಿ ಹಾಗೂ ವೇಗದ ಗಾಳಿ ಬರುವ ಸಾಧ್ಯತೆ ಇದೆ .ಈಗಾಗಲೇ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಿಂದ ಜನರು ಸಂಚಾರಕ್ಕಾಗಿ ಪರದಾಡ ಇದ್ದರೆ .