ಸನ್ನಿ ಲಿಯೋನ್ ಭಾರತೀಯ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ .ಚಿತ್ರರಂಗಕ್ಕೂ ಬರುವ ಮುನ್ನ ಮಾದಕ ಚಿತ್ರಗಳಲ್ಲಿ ನಟಿಸಿ ನೀಲಿ ಚಿತ್ರಗಳ ರಾಣಿ ಎಂದೇ ಖ್ಯಾತಿಯಾಗದ್ದರು.
ಸನ್ನಿ ಲಿಯೋನ್ ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುತ್ತಾರೆ. ಗೂಗಲ್ ನಲ್ಲಿ ಅತಿಹೆಚ್ಚು ಸರ್ಚ್ ಮಾಡಲ್ಪಡುವ ನಟಿ, ಇದೀಗ ಸನ್ನಿ ಜತೆ ಅವರ ಮಗನೂ ಸುದ್ದಿಯಲ್ಲಿದ್ದು ತಾಯಿ-ಮಗನ ವಿಡಿಯೋ ವೈರಲ್ ಆಗಿದೆ.
ಹೌದು, ಶಾಲೆಯಿಂದ ಇಬ್ಬರು ಮಕ್ಕಳನ್ನು ಕರೆದುಕೊಂಡು ಬರಲು ಸನ್ನಿ ತೆರಳಿದ್ದಾರೆ. ಅದರಲ್ಲಿ ಒಬ್ಬ ಮಗ ಶಾಲೆಯಿಂದ ಹೊರ ಬರುವಾಗ ಅಳುತ್ತಾ ಬಂದಿದ್ದಾನೆ. ಇದನ್ನು ಕಂಡ ಸನ್ನಿ ಆತನನ್ನು ಎತ್ತಿಕೊಂಡು ಸಂತೈಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.