ಪ್ರತಿದಿನ ವಾಕಿಂಗ್ ಮಾಡುವುದರಿಂದ ಏನೆಲ್ಲಾ ಲಾಭ ಗೊತ್ತಾ.?

Date:

ಪ್ರತಿದಿನ ವಾಕಿಂಗ್ ಮಾಡುವುದರಿಂದ ಅನೇಕ ಲಾಭಗಳಿವೆ. ವಾಕಿಂಗ್ ನಿಂದ ಸ್ನಾಯುಗಳು ಬಲಗೊಳ್ಳುತ್ತವೆ. ಪ್ರತಿರಕ್ಷಣಾ ವ್ಯವಸ್ಥೆ ಸರಿಯಾಗಿರುತ್ತದೆ. ಆದ್ರೆ ವ್ಯಕ್ತಿಯೊಬ್ಬ ದಿನದಲ್ಲಿ ಎಷ್ಟು ಸಮಯ ವಾಕಿಂಗ್ ಮಾಡಬೇಕು ಎನ್ನುವುದು ನಿಮಗೆ ಗೊತ್ತಾ?

ಅಧ್ಯಯನವೊಂದರ ಪ್ರಕಾರ, ಒಬ್ಬ ವ್ಯಕ್ತಿ ಪ್ರತಿದಿನ 15 ನಿಮಿಷ ವಾಕಿಂಗ್ ಮಾಡಬೇಕು. ಪ್ರತಿದಿನ 15 ರಿಂದ 20 ನಿಮಿಷ ನಿಧಾನವಾಗಿ ನಡೆಯುವುದರಿಂದ ಅಕಾಲಿಕ ಮರಣದ ಪ್ರಮಾಣ ಶೇಕಡಾ 14ರಷ್ಟು ಕಡಿಮೆ ಇರುತ್ತದೆಯಂತೆ. ಈ ರೀತಿಯ ಜೀವನ ಶೈಲಿ ಅಳವಡಿಸಿಕೊಂಡವರ ಆಯಸ್ಸು ಮೂರು ವರ್ಷಗಳಷ್ಟು ಹೆಚ್ಚಾಗುತ್ತದೆಯಂತೆ.

ಪ್ರತಿದಿನ 15 ನಿಮಿಷ ನಡಿಗೆ ಮಾಡುವವರಲ್ಲಿ ಶೇಕಡಾ ಒಂದರಷ್ಟು ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಹಾರ್ಟ್ ಕೇರ್ ಫೌಂಡೇಶನ್ ಆಫ್ ಇಂಡಿಯಾ ಅಧ್ಯಕ್ಷ ಕೆ.ಕೆ. ಅಗರ್ವಾಲ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...