ಭೀಕರ ಪ್ರವಾಹಕ್ಕೆ ಒಳಗಾದ ರಾಜ್ಯದಲ್ಲಿ ಭಾರಿ ನಷ್ಟವಾಗಿದ್ದು ಕೇಂದ್ರದಲ್ಲಿ 3 ಸಾವಿರ ಕೋಟಿ ಪರಿಹಾರ ನೀಡುವಂತೆ ಮನವಿಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ಅವರು ಪ್ರವಾಹ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಹಾನಿಯಾದ ವಿವಿಧ ಭಾಗಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿದ್ದಾರೆ . ದಕ್ಷಿಣ ಕನ್ನಡದ ಬೆಳ್ತಂಗಡಿ ಬಂಟ್ವಾಳ ಕ್ಕೂ ಕೂಡ ಮುಖ್ಯಮಂತ್ರಿಗಳು ಭೇಟಿ ನೀಡಿದರು .