ನೆರೆ ಪ್ರದೇಶಗಳ ಜಾನುವಾರುಗಳ ಹಸಿವು ನೀಗಿಸಿದ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ !?

Date:

ಹಿರಿಯ ನಟಿ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್  ಉತ್ತರ ಕರ್ನಾಟಕದಲ್ಲಿ ಜನ ಸಂಕಷ್ಟದಲ್ಲಿದ್ದರೆ ಹಾಗೆ ಅವರಿಗೆ ದಾನಿಗಳು ಹಲವಾರು ಸಹಾಯ ಗಂಡು ಮಾಡುತ್ತಿದ್ದಾರೆ ಆದರೆ ದನಕರುಗಳು ಜಾನುವಾರುಗಳು ಮೇವು ಇಲ್ಲದೆ   ಪರದಾಡಿತ್ತಿದ್ದಾವೆ ಹಾಗಾಗಿ ಜಾನುವಾರುಗಳ ಕಷ್ಟಕ್ಕೆ ಸ್ಪಂದಿಸಬೇಕು ,ನಾಯಿಯಂತಹ ಪ್ರಾಣಿಗಳೇನೋ ಸಂತ್ರಸ್ತರಿಗೆಂದು ದಾನಿಗಳು ನೀಡಿರುವ ಬಿಸ್ಕತ್, ಹಾಲು ತಿಂದು ಬದುಕಬಹುದು. ಆದರೆ ದನ, ಮೇಕೆ ಮುಂತಾದ ಪ್ರಾಣಿಗಳ ಗತಿ ಏನು?

ಹೀಗಾಗಿಯೇ ಹಿರಿಯ ನಟಿ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ಇಂತಹ ಜಾನುವಾರುಗಳ ಕಷ್ಟಕ್ಕೆ ಸ್ಪಂದಿಸಿ ಅವುಗಳಿಗೆ ಹುಲ್ಲು ಮೇವುಗಳನ್ನು ವಿಶೇಷ ವಾಹನವೊಂದರಲ್ಲಿ ಅಲ್ಲಿಗೆ ಹೋಗಿ ತಲುಪಿಸಿ ಬಂದಿದ್ದಾರೆ ,

Share post:

Subscribe

spot_imgspot_img

Popular

More like this
Related

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...