ಧ್ವಜಾರೋಹಣದ ನಂತರ ಸಿಎಂ ಏನು ಹೇಳಿದ್ರು ಗೊತ್ತಾ ?

Date:

ಮುಖ್ಯಮಂತ್ರಿ ಯಡಿಯೂರಪ್ಪನವರು ಧ್ವಜಾರೋಹಣ ನಡೆಸಿದ ನಂತರ ಮಾತನಾಡಿದರು  ಸ್ವಾತಂತ್ರ್ಯೋತ್ಸವದ ದಿನವಾದ ಇಂದು ದೀಕ್ಷೆ ತೆಗೆದುಕೊಳ್ಳೋಣ. ಪ್ರಕೃತಿಯ ಮುನಿಸು, ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ. ಅತಿವೃಷ್ಟಿ, ಅನಾವೃಷ್ಟಿಗೆ ಸಿಲುಕಿ ರಾಜ್ಯ ಸಂಕಷ್ಟದಲ್ಲಿದೆ. ಇದನ್ನು ನಿಭಾಯಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿನ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಹಾಗೇ ಅನ್ನದಾತರ ಹಿತರಕ್ಷಣೆಗೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡಲಿದೆ.ನೇಕಾರರು, ಮೀನುಗಾರರ ಸಾಲಮನ್ನಾ ಮಾಡಿದ್ದೇವೆ. ರಾಜ್ಯದಲ್ಲಿ ಶೇ.32ರಷ್ಟು ನೀರಾವರಿ ಸೌಲಭ್ಯವಿದೆ. ನೀರಾವರಿ ಸೌಲಭ್ಯ ಹೆಚ್ಚಿಸಲು ಸರ್ಕಾರ ಆದ್ಯತೆ ನೀಡಲಿದೆ

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...