ಸ್ವಾತಂತ್ರ್ಯೋತ್ಸವ ಅಂಗವಾಗಿ ಕ್ರಾಂತಿಕಾರಿಗಳನ್ನು ಸ್ಮರಿಸುತ್ತೇವೆ. ಇಂದಿಗೆ ಸ್ವಾತಂತ್ರ್ಯ ಪಡೆದು 73 ವರ್ಷ ಕಳೆದಿದೆ ಸ್ವಾತಂತ್ರ್ಯೋತ್ಸವದ ದಿನ ಭಾರತದ ಪಾಲಿಗೆ ಸಂತಸದ ದಿನವಾಗಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ
370ನೇ ವಿಧಿ ರದ್ದತಿಯಿಂದ ಅನುಕೂಲವಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ವಿಭಜನೆಯಿಂದ ಅಲ್ಲಿನ ಜನರಿಗೆ ಖುಷಿಯಾಗಿದೆ. ಅವರಿಗೆ ಶಿಕ್ಷಣ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿವೆ ಎಂದು ಹೇಳಿದ್ದಾರೆ.