ಯಡಿಯೂರಪ್ಪ ಹೇಳೋದು ತುಘಲಕ್ ಹೇಳಿಕೆ !? ಹೀಗೆ ಹೇಳಿದ್ದು ಯಾರು ಗೊತ್ತಾ ?

Date:

ರಾಜ್ಯ ಸರ್ಕಾರ ಪುನರ್ವಸತಿ ಕಲ್ಪಿಸಲು ಯೋಜನೆ ರೂಪಿಸಿದೆ. ಇದಕ್ಕಾಗಿ ದಾನಿಗಳು ನೆರವು ನೀಡುವಂತೆ ಸಿಎಂ ಮನವಿ ಮಾಡಿದ್ದಾರೆ.10 ಕೋಟಿ ರೂ.ಗಿಂತ ಹೆಚ್ಚಿನ ನೆರವು ನೀಡುವ ಸಂಸ್ಥೆ, ಕಂಪನಿಗಳ ಹೆಸರನ್ನು ಗ್ರಾಮಕ್ಕೆ ಇಡುವುದಾಗಿ ಸಿಎಂ  ಘೋಷಣೆ ಮಾಡಿದ್ದರು. ಆದರೆ, ಇದಕ್ಕೆ ಹಲವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಜೆಡಿಎಸ್ ಕೂಡ ವಿರೋಧ ವ್ಯಕ್ತಪಡಿಸಿ, 10 ಕೋಟಿ ರೂ. ದೇಣಿಗೆ ನೀಡಿದ ಕಂಪನಿಗಳ ಹೆಸರನ್ನು ಗ್ರಾಮಗಳಿಗೆ ಇಡುವ ಮುಖ್ಯಮಂತ್ರಿ ಯಡಿಯೂರಪ್ಪನವರ ನಿರ್ಧಾರ ತುಘಲಕ್ ನಿರ್ಧಾರದಂತೆ ಇದೆ ಎಂದು ಟೀಕಿಸಿದೆ. ಹೀಗಾಗಿ ಈ ಹೇಳಿಕೆಯನ್ನು ಯಡಿಯೂರಪ್ಪ ಅವರು ಹಿಂಪಡೆದಿದ್ದಾರೆ .

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...