ಲಿಂಗಾಯಿತರಿಗೆ ಒಂದು ಸಚಿವ ಸ್ಥಾನವಾದರೂ ನೀಡಬೇಕು !?

Date:

ಸಂಪುಟದಲ್ಲಿ ಲಿಂಗಾಯಿತರಿಗೆ 5 ಸ್ಥಾನ ಸಿಗಲಿದೆ ಎಂಬ ಚರ್ಚೆ ನಡೆದಿದೆ. ಆದರೆ, ಸಮುದಾಯದ ಒಬ್ಬರ ಹೆಸರು ಕೂಡ ಕೇಳಿ ಬರುತ್ತಿಲ್ಲ. ಇದು ಬೇಸರದ ಸಂಗತಿ ಎಂದು ಹೇಳಿದ್ದಾರೆ. ನಾಳೆ ಸಮುದಾಯದ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ, ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಹೀಗಾಗಿ, ಸಿಎಂ ಪಂಚಮಸಾಲಿ ಸಮುದಾಯಕ್ಕೆ ಅವಕಾಶ ನೀಡಬೇಕು ಎಂದು ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.  ಹೇಳಿದ್ದಾರೆ.

ಪಂಚಮಸಾಲಿ ಸಮುದಾಯದ ಒಬ್ಬರಿಗಾದರೂ ಮೊದಲ ಹಂತದಲ್ಲಿ ಸಚಿವ ಸ್ಥಾನ ನೀಡಬೇಕು. ಸಚಿವ ಸ್ಥಾನ ನೀಡದಿದ್ದರೆ ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌ ಬೆಳಗಾವಿ:“ನಾನು ನೀರಾವರಿ...

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್ ಬೆಳಗಾವಿ:...

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ ಬೆಳಗಾವಿ: ರಾಜ್ಯದಲ್ಲಿ ಕೃಷಿ...

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್...