ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ನಿನ್ನೆ ಗಂಭೀರ ಆಗಿತ್ತು ಎಂದು ನಿನ್ನೆ ಆಸ್ಪತ್ರೆ ಮೂಲಗಳು ತಿಳಿಸಿತ್ತು .
ಆದರೆ ಇದೀಗ ಅರುಣ್ ಜೇಟ್ಲಿ ಅವರು ವಿಧಿವಶರಾಗಿದ್ದಾರೆ ಎಂಬ ಸುದ್ದಿಯನ್ನು ವೈದ್ಯರು ತಿಳಿಸಿದ್ದಾರೆ . ಇತ್ತೀಚೆಗೆ ತೀವ್ರ ಅನಾರೋಗ್ಯ ಸಮಸ್ಯೆಯಿಂದಾಗಿ ದೆಹಲಿ ಏಮ್ಸ್ ಆಸ್ಪತ್ರೆಗೆ ಅರುಣ್ ಜೇಟ್ಲಿ ಅವರು ಕೊನೆ ಉಸಿರೆಳೆದಿದ್ದಾರೆ .ಆರೋಗ್ಯ ಸ್ಥಿತಿಯನ್ನು ಸುಸಜ್ಜಿತ ವೈದ್ಯರ ತಂಡವೊಂದು ಗಮನಿಸುತ್ತಿತ್ತು. ಆದರೆ ತಜ್ಞ ವೈದ್ಯರ ಸರ್ವ ಪ್ರಯತ್ನಗಳ ಹೊರತಾಗಿಯೂ ಅರುಣ್ ಜೇಟ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.