ರೈತರ ಮೇಲಿರುವ ಕೇಸ್ ಗಳನ್ನು ಹಿಂಪಡೆಯಿರಿ ! ಮುಖ್ಯಮಂತ್ರಿ ಆದೇಶ ?

Date:

ಹಲವಾರು ಹೋರಾಟದಲ್ಲಿ ಭಾಗವಹಿಸಿದ್ದ ರೈತರ ಮೇಲೆ ಮೊಕದ್ದಮೆಗಳು ದಾಖಲಾಗಿದ್ದವು ಆ ವಿಚಾರದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು  ಮೊದಲೇ ಒಂದು ಕಡೆ ಮಳೆಯಾಗದೆ ಬರ ಇದೆ, ಮತ್ತೊಂದು ಕಡೆ ನೆರೆ ಹಾವಳಿ ಉಂಟಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಮೊಕದ್ದಮೆಗಳಿಗೆ ಅಲೆಯಲು ಅವರಿಗೆ ಹಣಕಾಸಿನ ನೆರವು ಯಾರು ಕೊಡುತ್ತಾರೆ.

ತಿಂಗಳಿಗೆ ಎರಡೆರಡು ಬಾರಿ ಪೊಲೀಸ್ ಠಾಣೆ, ನ್ಯಾಯಾಲಯಕ್ಕೆ ಅಲೆದಾಡುತ್ತಾ ಇದ್ದರೆ ರೈತರ ಪಾಡು ಏನಾಗಬಾರದು ಎಂದು ಪ್ರಶ್ನಿಸಿದರು. ಹೀಗಾಗಿ ರೈತರ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ತಕ್ಷಣವೇ ಹಿಂಪಡೆಯುವಂತೆ ಮುಖಂಡರು ಮನವಿ ಮಾಡಿದೆವು. ಇದಕ್ಕೆ ಸಿಎಂ ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದಕ್ಕಾಗಿ ನಾವು ಅವರಿಗೆ ವಿಶೇಷ ಅಭಿನಂದನೆ ತಿಳಿಸುವುದಾಗಿ ಹೇಳಿದರು.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...