ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ನವೀನ್ ಕುಮಾರ್ ಕಟೀಲ್ ಅವರಿಗೆ ಇಂದು ಅಧಿಕಾರವನ್ನು ಹಸ್ತಾಂತರಿಸಲಾಯಿತು ಆದರೆ ಆ ಕಾರ್ಯಕ್ರಮಕ್ಕೆ ಆರ್ ಅಶೋಕ್ ಶ್ರೀರಾಮುಲು ಕಾರ್ಯಕ್ರಮಕ್ಕೆ ಗೈರಾಗಿದ್ದು ಯಾಕೆ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡ್ತಾ ಇತ್ತು , ಪಕ್ಷ ಹಾಗೂ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನವೀನ್ ಕುಮಾರ್ ಕಟೀಲ್ ಅವರು ಸರಿಯಾದ ವ್ಯಕ್ತಿ ಎಂದು ಈ ಅಧಿಕಾರವನ್ನು ಅವರಿಗೆ ವಹಿಸಿದೆ .
ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು . ಮೊದಲು ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ತೆರಳಿದ ನವೀನ್ ಕುಮಾರ್ ಕಟೀಲು ಅವರು ನಂತರ ಬಂದು ಅಧಿಕಾರವನ್ನು ಸ್ವೀಕಾರ ಮಾಡಿದ್ರು .