ಬಿಜೆಪಿ ಮೂರು ಡಿಸಿಎಂ ಹುದ್ದೆ ಮಾಡಿದ್ದು ಯಾಕೆ ? ಇದರಿಂದ ಯಡಿಯೂರಪ್ಪ ಮೂಲೆಗುಂಪು ಆಗ್ತಾರಾ ?

Date:

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಹೈಕಮಾಂಡ್‌ಗೆ ಇಷ್ಟವಿರಲಿಲ್ಲ. ಯಡಿಯೂರಪ್ಪ ಅವರೇ   ಗೋಗರೆದು ಸಿಎಂ ಆಗಿದ್ದಾರೆ. ಅವರನ್ನು ಮೂಲೆಗುಂಪು ಮಾಡಲು ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡಿದ್ದಾರೆ. ಹೀಗಾಗಿ, ಈ ಸರ್ಕಾರ ಎಷ್ಟು ದಿನ ಇರುತ್ತದೆಯೋ ಹೇಳಕ್ಕಾಗಲ್ಲ. ಸರ್ಕಾರ ಬೀಳುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ .

ಹಾಗೆ ಬಿಜೆಪಿಯಲ್ಲಿ ಅತೃಪ್ತರ ಗುಂಪೊಂದು ಸೃಷ್ಟಿಯಾಗಿದ್ದು ಸಚಿವ ಸ್ಥಾನ ಪಡೆದ ಕೆಲವರು ನಮಗೆ ಸರಿಯಾದ ಖಾತೆ ಸಿಗಲಿಲ್ಲ ಎಂಬ ಅಸಮಾಧಾನದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...