ಕೆಮಿಸ್ಟ್ರಿ ಪೇಪರ್ ಎರಡೆರಡು ಬಾರಿ ಲೀಕ್ ಆಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕ ಪರಿಣಾಮವಾದ ನಂತರ ಇನ್ನೊಮ್ಮೆ ಹೀಗಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಪೇಪರ್ ಲೀಕ್ ಹಿಂದೆ ಯಾರದೇ ಕೈವಾಡವಿದ್ದರೂ ಕಠಿಣ ಶಿಕ್ಷೆ ಗ್ಯಾರಂಟಿ ಎಂದು ಉನ್ನತ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದರು. ಇದೀಗ ಸಿಐಡಿ ಮಹತ್ವದ ಮಾಹಿತಿಗಳನ್ನು ಕಲೆಹಾಕಿದೆ. ಸಿಐಡಿ ಮೂಲದ ಮಾಹಿತಿಯ ಪ್ರಕಾರ ಕೆಮಿಸ್ಟ್ರಿ ಪೇಪರ್ ಕೋಲ್ಕತ್ತಾದಲ್ಲಿ ಸೋರಿಕೆಯಾಗಿದೆ. ಕೋಲ್ಕತಾವಲ್ಲದೇ ಹಾವೇರಿ, ಕೊಪ್ಪಳ, ಗದಗ ಮತ್ತು ಹುಬ್ಬಳ್ಳಿಯ ನಾಲ್ಕು ಟ್ರೆಜರಿಗಳಿಂದಲೇ ಪೇಪರ್ ಲೀಕ್ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಓಬಳೇಶ್, ಶಿವಕುಮಾರ್ ಎಂಬಿಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದು ಓಬಳೇಶ್ ಸಚಿವರೊಬ್ಬರ ಆಪ್ತ ಸಹಾಯಕ ಎನ್ನಲಾಗಿದೆ.
- ರಾ ಚಿಂತನ್.
POPULAR STORIES :
ಮೋದಿ ದೇಹದಲ್ಲಿ ಅಹ್ಮದ್ ಖಾನ್ `ಆತ್ಮ..!!’ ಮೋದಿಯಲ್ಲ, ಇಂದಿರಾ ಗಾಂಧಿಯಿದ್ದಿದ್ದರೂ ಆಗುತ್ತಿತ್ತು ಮಾರಣಹೋಮ..!!
ನಾ ಮಾಡಿದ್ದು ಸಣ್ಣಪುಟ್ಟ ತಪ್ಪುಗಳನ್ನಷ್ಟೆ..!? ನನ್ನವಳ ಪತ್ರದಲ್ಲಿ ನಿಮ್ಮೆಲ್ಲರ ಛಾಯೆ..
`ಸೆಕ್ಸ್’ ಸೈಟುಗಳ ಹಾಟ್ ವಿಚಾರ..!? ಅಶ್ಲೀಲ ಎಂಎಂಎಸ್ ಹೇಗೆಲ್ಲಾ ಸೃಷ್ಟಿಯಾಗುತ್ತೆ ಗೊತ್ತಾ..!?
ಅದು ತೇಜೋಮಹಲ್ ಅಲ್ಲ, ಶುದ್ಧ ತಾಜ್ ಮಹಲ್..! ತಾಜ್ ಮಹಲ್ ಬಗ್ಗೆ ಗೊತ್ತಿರದ ರಹಸ್ಯಗಳು..!
ಚಂದದ ನಟಿಯರೇಕೆ ಸೂಸೈಡ್ ಮಾಡ್ಕೋತಾರೆ..!?
`ಸಾಯುವ ಮನಸ್ಸೆ..! ನಿನ್ನ ಕಡೆ ನನಗಿದೆ ತಿರಸ್ಕಾರ..!!’
ಮಿಸ್ಡ್ ಕಾಲ್ ಗೆಳೆಯ..! ಅವನ ಸಾವಿನ ಜೊತೆ ಇವಳು ಒಂದಾದಳು..!?
ಪ್ರಭಾಕರ್ ಸಾವಿಗೆ ಕಾರಣವಾಗಿದ್ದು ಆ ವೈದ್ಯ..!? ಅಮ್ಮನ ಕೈ ತುತ್ತು ತಿನ್ನದೆ ಮಲಗುತ್ತಿರಲಿಲ್ಲ ಈ ಜೀವ..!
ಅಂಗವೈಕಲ್ಯ ಗೆದ್ದ ಮಹಾನ್ ಸಾಧಕ..! ಅವ್ನು ಆತ್ಮಹತ್ಯೆಗೂ ಯತ್ನಿಸಿದ್ದ..!!
ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’