ಪನಾಮ ಪೇಪರ್ಸ್ ಸ್ಕ್ಯಾಂಡಲ್ ನಲ್ಲಿ ಬಿಗ್ ಬಿ, ಐಶ್ವರ್ಯ ರೈ..!!

Date:

ಪನಾಮ ಪೇಪರ್ಸ್ ಹಗರಣ ಜಗತ್ತಿಗೆ ಕಿಚ್ಚು ಹತ್ತಿಸಿದೆ. ಈ ಭಾರೀ ಹಗರಣದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ನವಾಜ್ ಷರೀಫ್, ಲಿಯೋನಿಲ್ ಮೆಸ್ಸಿ ಸೇರಿದಂತೆ ಜಗತ್ತಿನ ದಿಗ್ಗಜರ ಹೆಸರು ಕೇಳಿಬಂದಿದೆ. ಅಚ್ಚರಿಯ ಸಂಗತಿಯೆಂದರೇ ಈ ಹಗರಣದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಐಶ್ವರ್ಯ ರೈ ಹೆಸರೂ ಕೇಳಿಬಂದಿದೆ. ಇವರನ್ನು ಹೊರತುಪಡಿಸಿದರೇ ಬಿಸಿನೆಸ್ ಕ್ಷೇತ್ರದ ದಿಗ್ಗಜ ಅದಾನಿ, ಕೆಪಿಸಿಂಗ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಇನ್ನಷ್ಟು ಹೆಸರುಗಳು ಬಹರಂಗವಾಗುವ ಸಾಧ್ಯತೆಯಿದೆ. ಈ ನಡುವೆ ಬಿಗ್ ಬಿ, ಐಶ್ವರ್ಯ ರೈ ಅವರ ಮಾಧ್ಯಮ ಸಲಹೆಗಾರರು ಈ ವರದಿಯನ್ನು ತಳ್ಳಿಹಾಕಿದ್ದಾರೆ

ff

 

POPULAR  STORIES :

ವಿರಾಟ್ ಕೊಹ್ಲೀನಾ ಮದ್ವೆ ಆಗ್ತಾಳಂತೆ ಖಂಡಿಲ್..!? #Video

ಮೋದಿ ದೇಹದಲ್ಲಿ ಅಹ್ಮದ್ ಖಾನ್ `ಆತ್ಮ..!!’ ಮೋದಿಯಲ್ಲ, ಇಂದಿರಾ ಗಾಂಧಿಯಿದ್ದಿದ್ದರೂ ಆಗುತ್ತಿತ್ತು ಮಾರಣಹೋಮ..!!

ನಾ ಮಾಡಿದ್ದು ಸಣ್ಣಪುಟ್ಟ ತಪ್ಪುಗಳನ್ನಷ್ಟೆ..!? ನನ್ನವಳ ಪತ್ರದಲ್ಲಿ ನಿಮ್ಮೆಲ್ಲರ ಛಾಯೆ..

`ಸೆಕ್ಸ್’ ಸೈಟುಗಳ ಹಾಟ್ ವಿಚಾರ..!? ಅಶ್ಲೀಲ ಎಂಎಂಎಸ್ ಹೇಗೆಲ್ಲಾ ಸೃಷ್ಟಿಯಾಗುತ್ತೆ ಗೊತ್ತಾ..!?

ಅದು ತೇಜೋಮಹಲ್ ಅಲ್ಲ, ಶುದ್ಧ ತಾಜ್ ಮಹಲ್..! ತಾಜ್ ಮಹಲ್ ಬಗ್ಗೆ ಗೊತ್ತಿರದ ರಹಸ್ಯಗಳು..!

ಚಂದದ ನಟಿಯರೇಕೆ ಸೂಸೈಡ್ ಮಾಡ್ಕೋತಾರೆ..!?

`ಸಾಯುವ ಮನಸ್ಸೆ..! ನಿನ್ನ ಕಡೆ ನನಗಿದೆ ತಿರಸ್ಕಾರ..!!’

ಮಿಸ್ಡ್ ಕಾಲ್ ಗೆಳೆಯ..! ಅವನ ಸಾವಿನ ಜೊತೆ ಇವಳು ಒಂದಾದಳು..!?

ಪ್ರಭಾಕರ್ ಸಾವಿಗೆ ಕಾರಣವಾಗಿದ್ದು ಆ ವೈದ್ಯ..!? ಅಮ್ಮನ ಕೈ ತುತ್ತು ತಿನ್ನದೆ ಮಲಗುತ್ತಿರಲಿಲ್ಲ ಈ ಜೀವ..!

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...