ಆಪರೇಷನ್ ಕಮಲ ಯಡಿಯೂರಪ್ಪ ಮುಂದಿನ ನೆಡೆ !?

Date:

ಯಡಿಯೂರಪ್ಪ ಅವರು ಇದೀಗ  ಆಪರೇಷನ್ ಕಮಲಕ್ಕೆ ಮುಂದಾಗಿದ್ರು ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ಇತ್ಯರ್ಥವಾಗುವವರೆಗೂ ಅನ್ಯ ಪಕ್ಷಗಳ ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಸೂಚನೆ ದೆಹಲಿಯಿಂದ ಬಂದಿದೆ.

 

ಹೀಗಾಗಿ ಸದ್ಯಕ್ಕೆ 2ನೇ ಹಂತದ ಆಪರೇಷನ್ ಕಮಲಕ್ಕೆ ವಿರಾಮ ಬಿದ್ದಿದ್ದು ಬಿಜೆಪಿ ಸೇರ್ಪಡೆಯಾಗಿ ಗೂಟದ ಕಾರು ಕನಸು ಕಂಡಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಈ ಬಾರಿ 2ನೇ ಹಂತದ ಆಪರೇಷನ್ ಕಮಲದಲ್ಲಿ ವಿಶೇಷವಾಗಿ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನೇ ಗುರಿಯಾಗಿಟ್ಟುಕೊಂಡು 20ಕ್ಕೂ ಹೆಚ್ಚು ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿತ್ತು.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...