ಡಿಕೆಶಿ ಒಳಿತಿಗೆ ಬ್ರಾಹ್ಮಣರಿಂದ ಹೋಮ !?

Date:

ರಾಘವೇಂದ್ರ ಮಠದಲ್ಲಿ ಬೆಳಿಗ್ಗೆ 9ರಿಂದಲೇ ಇಷ್ಟಾರ್ಥ ಸಿದ್ಧಿಗಾಗಿ ಮಹಾಗಣಪತಿ ಹೋಮದಲ್ಲಿ ಪುಣ್ಯಃ, ಗಣಪಾರಾಧನೆ, ಹವನ, ಹೋಮ, ಪೂಜ ವಿಧಿ-ವಿಧಾನಗಳ ಮೂಲಕ ಹೋಮ ನಡೆಸಲಾಯಿತು.  ಬೆಂಗಳೂರು ಬನಶಂಕರಿಯ ಕತ್ರಿಗುಪ್ಪೆಯ ಆಗಮಿತರಾದ ಪ್ರದೀಪ್‍ಶರ್ಮರವರ ತಂಡದ ನೇತೃತ್ವದಲ್ಲಿ ಮಹಾಗಣಪತಿ ಹೋಮ ಮತ್ತು ಯಜ್ಞ, ಪೂಜ ಕೈಂಕರ್ಯಗಳನ್ನು ನೆರವೇರಿಸಲಾಯಿತು.

 

ಬ್ರಾಹ್ಮಣ ಸಮುದಾಯದ ಸುಬ್ರಹ್ಮಣ್ಯ ಮತ್ತು ಬಾಲಾಜಿ ಶ್ರೀನಿವಾಸ್‍ಮಾತನಾಡಿ, ಡಿ.ಕೆ.ಶಿವಕುಮಾರ್ ಅವರಿಗೆ ಬಂದಿರುವ ಕಂಟಕಗಳು ದೂರವಾಗಬೇಕೆಂದು ಈ ಹೋಮಹವನ ಹಮ್ಮಿಕೊಳ್ಳಲಾಗಿತ್ತು ಎನ್ನಲಾಗ್ತಿದೆ. ಕೆಲವು ಮುಕಂಡರುಗಳು ಬಾಗಿಯಾಗಿದ್ದರು.

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...