ಗಿರೀಶ್ ಕಾರ್ನಾಡ್ ಪುತ್ರನ ರಘು ಜೊತೆ ಡೇಟಿಂಗ್ ಮಾಡ್ತಿರೊ ನಟಿ ಯಾರು ಗೊತ್ತಾ!? ..!?

Date:

ಪತ್ರಕರ್ತ ಮತ್ತು ಲೇಖಕರೂ ಆಗಿರುವ ರಘು ಕಾರ್ನಾಡ್ ತಂದೆಯಂತೆಯೇ ಪ್ರತಿಭಾವಂತರು. ಎರಡನೇ ವಿಶ್ವಯುದ್ದದ ಭಾರತದ ಕಥೆಗಳೂ ಸೇರಿದಂತೆ ಕೆಲವು ಪುಸ್ತಕಗಳನ್ನು ಬರೆದು ಅಂತಾರಾಷ್ಟ್ರೀಯ ಪ್ರಶಸ್ತಿ-ಪುರಸ್ಕಾರಕ್ಕೆ ರಘು ಬಾಲಿವುಡ್ ಬ್ಯುಟಿ ಸ್ವರ ಜೊತೆ ಡೆಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡ್ತಿದೆ.

ಅಲ್ಲದೇ ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿದ ಕೊಡುಗೆಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಸಹ ನೀಡಲಾಗಿದೆ.ಸಿನಿಮಾಗಳ ಪೂರ್ವಭಾವಿ ಪ್ರದರ್ಶನ ಮತ್ತು ಇತರ ಸಭೆ-ಸಮಾರಂಭಗಳಲ್ಲಿ    ಸ್ವರ ಮತ್ತು ರಘು ಜೊತೆಜೊತೆಯಾಗಿ ಕಾರಣಿಸಿಕೊಂಡು ಗಣ್ಯಾತಿಗಣ್ಯರ ಹುಬ್ಬೇರುವಂತೆ ಮಾಡಿದೆ. ಅಲ್ಲದೇ ಇವರಿಬ್ಬರು ರೆಸ್ಟೋರೆಂಟ್‍ಗಳಲ್ಲಿ ಡಿನ್ನರ್ ಚಾಟಿಂಗ್‍ನನ್ನೂ ಅನೇಕರು ಗಮನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...

ಕೋಲಾರದಲ್ಲಿ ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರ ಬಂಧನ

ಕೋಲಾರದಲ್ಲಿ ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರ ಬಂಧನಕೋಲಾರ:ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರನ್ನು...

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರಭ್ರಷ್ಟಾಚಾರ: ಸಿ.ಟಿ.ರವಿ ಆರೋಪ ಬೆಂಗಳೂರು:...