ಇವರಲ್ಲಿ ವಿರೋಧ ಪಕ್ಷದ ನಾಯಕರಾಗುವುದು ಯಾರು !?

Date:

ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ತಾವೇ ವಿರೋಧ ಪಕ್ಷದ ನಾಯಕನಾಗಿ ಮುಂದುವರೆಯಬೇಕೆಂಬ ನಿಟ್ಟಿನಲ್ಲಿ ಹಲವಾರು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ ಅದಕ್ಕೆ ಪಕ್ಷದ ಮೂಲ ನಿವಾಸಿಗಳು ಅಡ್ಡಗಾಲು ಹಾಕಿದ್ದು, ಎಚ್.ಕೆ.ಪಾಟೀಲ್ ಅವರಿಗೆ ಮಣೆ ಹಾಕಬೇಕೆಂದು ಒತ್ತಡ ಹೇರುತ್ತಿದ್ದಾರೆ.

ಕೃಷ್ಣಭೈರೇಗೌಡ, ರಮೇಶ್‍ಕುಮಾರ್, ಪರಮೇಶ್ವರ್, ಎಂ.ಬಿ.ಪಾಟೀಲ್ ಸೇರಿದಂತೆ ಹಲವಾರು ಮಂದಿ ವಿಪಕ್ಷ ನಾಯಕನ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದು, ತೆರೆಮರೆಯಲ್ಲಿ ಲಾಬಿ ನಡೆಸುತ್ತಿದ್ದಾರೆ. ಇತ್ತೀಚೆಗೆ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ನಾಲ್ಕು ದಿನ ಕಾದರೂ ಸೋನಿಯಾಗಾಂಧಿಯವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ.ಒಮ್ಮೆ ಅಧಿಕೃತ ಘೋಷಣೆ ಮಾಡಿದರೆ ಮತ್ತೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಡಿ.ಕೆ.ಶಿವಕುಮಾರ್ ಅವರ ಜಾಮೀನಿನ ಪ್ರಕರಣ ಯಾವ ತಿರುವು ಪಡೆಯಲಿದೆ ಎಂದು ಕಾದು ನೋಡಿ ನಂತರ ತೀರ್ಮಾನ ಪ್ರಕಟಿಸಲು ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...