ನಾನು ಊರಲ್ಲಿಲ್ಲ ನನ್ನ ಫ್ಯಾನ್ಸ್ ನ ಕೆಣಕಲು ಬರಬೇಡಿ..! ಡಿಬಾಸ್ ವಾರ್ನಿಂಗ್

Date:

ಇತ್ತೀಚೆಗೆ ಸ್ಯಾಂಡಲ್ ವುಡ್ ನಲ್ಲಿ ಫ್ಯಾನ್ ವಾರ್ ಬಹಳ ಜೋರಾಗಿಯೇ ಇದ್ದು ಕಿಚ್ಚ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ತಾರಕಕ್ಕೇರಿದೆ. ಇನ್ನು ಪೈಲ್ವಾನ್ ಚಿತ್ರದ ಬಿಡುಗಡೆಯ ನಂತರ ಪೈರಸಿ ವಿಚಾರವಾಗಿ ಈ ಇಬ್ಬರು ಅಭಿಮಾನಿಗಳ ನಡುವೆ ವಾದವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಎರಡು ಅಭಿಮಾನಿ ಬಳಗಗಳು ಸಹ ಒಬ್ಬರ ಮೇಲೊಬ್ಬರು ವಾದ ವಿವಾದಗಳನ್ನು ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಳ್ಳುತ್ತಿದ್ದಾರೆ.

ಇನ್ನು ಈ ಫ್ಯಾನ್ ವಾರ್ ಬಗ್ಗೆ ಯಾವ ನಟರು ಸಹ ಪ್ರತಿಕ್ರಿಯೆ ನೀಡಿರಲಿಲ್ಲ ಆದರೆ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಟ್ವೀಟ್ ಒಂದನ್ನು ಮಾಡಿದ್ದು , ನಾನು ಬೆಂಗಳೂರಿನಲ್ಲಿ ಇಲ್ಲ ಶೂಟಿಂಗ್ನಲ್ಲಿ ಬ್ಯುಸಿ ಇದ್ದೇನೆ ಸದ್ಯಕ್ಕೆ ಕೇಳಿಬರುತ್ತಿರುವ ಕೆಲ ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು ನನ್ನ ಅನ್ನದಾತರು , ಸೆಲೆಬ್ರಿಟಿಗಳನ್ನು ಕೆಣಕುವುದು ಅಥವಾ ಪ್ರಚೋದಿಸುವುದು ಮಾಡಬೇಡಿ ಎಂದು ವಾರ್ನ್ ಮಾಡಿದ್ದಾರೆ. ದರ್ಶನ್ ಅವರ ಈ ಟ್ವೀಟ್ ಪ್ರಕಾರ ಸೆಲೆಬ್ರಿಟಿಗಳು ಎಂದರೆ ಅವರ ಅಭಿಮಾನಿಗಳು ಹೌದು ಈ ಹಿಂದೆ ಸೆಲೆಬ್ರಿಟಿ ಚಾಲೆಂಜ್ ಎಂದು ದರ್ಶನ್ ಅವರು ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿ ಎಂದು ಕರೆದಿದ್ದರು. ಈ ಮೂಲಕ ದರ್ಶನ್ ಅವರು ತಮ್ಮ ಅಭಿಮಾನಿಗಳ ತಂಟೆಗೆ ಯಾರೂ ಬರಬೇಡಿ ಎಂದು ಟಾಂಗ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...