ಈ ವಾರದ ಕನ್ನಡ ನ್ಯೂಸ್ ಚ್ಯಾನೆಲ್ ಗಳ ಟಿ.ಆರ್.ಪಿ

Date:

2019ರ 37ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 – 161 ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.

ಪಬ್ಲಿಕ್ ಟಿವಿ 90 ಪಾಯಿಂಟ್ ಪಡೆದಿದ್ದು,  ಎರಡನೇ ಸ್ಥಾನದಲ್ಲಿದೆ

ಸುವರ್ಣ ನ್ಯೂಸ್ 68 ಪಾಯಿಂಟ್ ಗಳೊಂದಿಗೆ 3ನೇ ಸ್ಥಾನದಲ್ಲಿದೆ.

 

ನ್ಯೂಸ್ 18 ಕನ್ನಡ ಈ ವಾರ 54 ಪಾಯಿಂಟ್ ಗಳೊಂದಿಗೆ, 4ನೇ ಸ್ಥಾನದಲ್ಲಿದೆ.

 

ಇನ್ನುಳಿದಂತೆ ದಿಗ್ವಿಜಯ 31 ಪಾಯಿಂಟ್,

ಬಿಟಿವಿ 15 ಪಾಯಿಂಟ್

ಪ್ರಜಾ ಟಿವಿ 12 ಪಾಯಿಂಟ್

ಟಿವಿ5 – 15 ಪಾಯಿಂಟ್

ಪವರ್ ಟಿವಿ 07 ಪಾಯಿಂಟ್

ಕಸ್ತೂರಿ 05 ಪಾಯಿಂಟ್

ರಾಜ್ ನ್ಯೂಸ್ 06 ಪಾಯಿಂಟ್ ಪಡೆದಿವೆ.

 

Share post:

Subscribe

spot_imgspot_img

Popular

More like this
Related

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...