ಏಪ್ರಿಲ್ 12ರಂದು ನಡೆಯಲಿರುವ ಬಹು ಚರ್ಚಿತ ರಸಾಯನಶಾಸ್ತ್ರ ಮರುಪರೀಕ್ಷೆಯ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ 2 ದಿನಗಳ ಕಾಲ ವಾಟ್ಸಪ್ ಬ್ಯಾನ್ ಮಾಡುವ ಸಾಧ್ಯತೆ ಇದೆ. ಎರಡು ಬಾರಿ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ವಾಟ್ಸಪ್‍ನಲ್ಲಿ ಸೋರಿಕೆಯಾದ ಹಿನ್ನೆಲೆಯಲ್ಲಿ ಏಪ್ರಿಲ್ 12ರಂದು ನಡೆಯಲಿರುವ ಮರುಪರೀಕ್ಷೆಯ ಸಂಬಂಧ ರಾಜ್ಯದಲ್ಲಿ 2 ದಿನ ವಾಟ್ಸಪ್ ಬ್ಯಾನ್ ಕುರಿತು ಚರ್ಚೆ ನಡೆದಿದೆ. ಎರಡು ದಿನ ವಾಟ್ಸಪ್‍ಗೆ ನಿಷೇಧ ಹೇರುವ ಬಗ್ಗೆ ಈಗಾಗಲೇ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಜೊತೆ ಮಾತಾನಾಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆನ್ನಲಾಗಿದೆ. ಈ ಹಿಂದೆ ಗುಜರಾತ್ ಮತ್ತು ಕಾಶ್ಮೀರ ರಾಜ್ಯಗಳಲ್ಲಿ ವಾಟ್ಸಪ್ ಬ್ಯಾನ್ ಮಾಡಲಾಗಿತ್ತು. ಈಗ ಪ್ರಶ್ನೆಪತ್ರಿಕೆ ವಾಟ್ಸಪ್‍ನಲ್ಲಿ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲೂ ಕೂಡ 2 ದಿನಗಳ ಕಾಲ ವಾಟ್ಸಪ್ ಬ್ಯಾನ್ ಮಾಡಲಾಗುವ ಸಾಧ್ಯತೆ ಇದೆ.
POPULAR STORIES :
ಭಾರತದ ಮೇಲೆ ಗೂಬೆ ಕೂರಿಸಿದ ಪಾಕಿಸ್ತಾನ..!? ಈ ಜನ್ಮದಲ್ಲಿ ಇವ್ರಿಗೆ ಬುದ್ಧಿ ಬರಲ್ಲ ಬಿಡಿ..!!
ಅಶ್ಲೀಲ ಚಿತ್ರಗಳನ್ನು ನೋಡುವುದು ತಪ್ಪಲ್ಲ..!? ಲವ್ ಗೇಮ್ ಚಿತ್ರದಲ್ಲಿ ಅಂಥದ್ದೇನಿದೆ..?
ಸನ್ನಿಲಿಯೋನ್ ಮೇಲೆ ನೂರು ಕೋಟಿ ಮಾನನಷ್ಟ ಮೊಕದ್ದಮೆ..!? ಹಾಟ್ ಸುಂದರಿ ಮಾಡಿದ ತಪ್ಪೇನು..?
ATM ಎ ಟಿ ಎಂ- ಎನಿಟೈಂ ಮನಿ ಸಿಗಲ್ಲ…!
ಜಮ್ಮು-ಕಾಶ್ಮೀರದಲ್ಲಿ ಇಂದಿನಿಂದ `ಬೆಂಕಿ’ಯ ಆಟ..!
ವಿರಾಟ್ ಕೊಹ್ಲೀನಾ ಮದ್ವೆ ಆಗ್ತಾಳಂತೆ ಖಂಡಿಲ್..!? #Video
ಇವ್ರಿಗೆಲ್ಲಾ ಜೈಲು ಗ್ಯಾರಂಟಿ..!? ಪನಾಮಾ ಹಗರಣ ಎಂದರೇನು..?
ಮೋದಿ ದೇಹದಲ್ಲಿ ಅಹ್ಮದ್ ಖಾನ್ `ಆತ್ಮ..!!’ ಮೋದಿಯಲ್ಲ, ಇಂದಿರಾ ಗಾಂಧಿಯಿದ್ದಿದ್ದರೂ ಆಗುತ್ತಿತ್ತು ಮಾರಣಹೋಮ..!!
ಪ್ರಿಯಾಂಕ ಛೋಪ್ರಾ ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ..?
`ಸೆಕ್ಸ್’ ಸೈಟುಗಳ ಹಾಟ್ ವಿಚಾರ..!? ಅಶ್ಲೀಲ ಎಂಎಂಎಸ್ ಹೇಗೆಲ್ಲಾ ಸೃಷ್ಟಿಯಾಗುತ್ತೆ ಗೊತ್ತಾ..!?
ಅದು ತೇಜೋಮಹಲ್ ಅಲ್ಲ, ಶುದ್ಧ ತಾಜ್ ಮಹಲ್..! ತಾಜ್ ಮಹಲ್ ಬಗ್ಗೆ ಗೊತ್ತಿರದ ರಹಸ್ಯಗಳು..!