ದಂಡ ಹಾಕಿದ್ದಕ್ಕೆ ಬೈಕಿಗೆ ಬೆಂಕಿ ಹಚ್ಚಿ ನಂತರ ಸ್ಥಳದಿಂದ ಪರಾರಿಯಾದ !?

Date:

ಟ್ರಾಫಿಕ್ ರೂಲ್ಸ್ ಬಂದಾಗಿನಿಂದ ಕೆಲವು ಜನ ಅದಕ್ಕೆ ವಿರೋಧಿಸುತ್ತಲೆ  ಮಧ್ಯಪ್ರದೇಶದಲ್ಲಿ ಯುವಕನೊಬ್ಬ ತನ್ನ ಬೈಕಿಗೆ ಪೋಲಿಸರು ದಂಡ ಹಾಕಿದ್ದಕ್ಕೆ  ಬೈಕಿಗೆ ಬೆಂಕಿ ಹಚ್ಚಿ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ.ಆದರೆ ಸ್ಥಳೀಯರು ಹೇಳುವ ಪ್ರಕಾರ ಪೊಲೀಸರು ದಂಡದ ಜತೆಗೆ ಲಂಚ ನೀಡುವಂತೆ ಬೈಕ್ ಸವಾರನಿಗೆ ಹಿಂಸೆ ನೀಡಿದ್ದರು.

ಹತ್ತಿರದ ಜಂಕ್ಷನ್ ಗಳಲ್ಲಿ ಗುಂಪಾಗಿ ನಿಲ್ಲುವ ಪೊಲೀಸರು ಜನರಿಂದ ಸುಲಿಗೆ ಮಾಡುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ .ಬೈಕಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ ನಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ!

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ! ತುಮಕೂರು: ಗಂಡ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...