ಚುನಾವಣೆ ನಂತರ ಹೊಸ ನಾಟಕ ನೆಡೆಯಲಿದೆ !?

Date:

ನಾರಾಯಣಗೌಡರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದ ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಚುನಾವಣೆಗೆ ಮೊದಲೇ ಹಲವು ನಾಟಕಗಳು ನಡೆಯುತ್ತಿವೆ. ಇನ್ನು ಫಲಿತಾಂಶ ಬಂದ ನಂತರ ಇನ್ನೂ ಹೊಸ ನಾಟಕಗಳು ಪ್ರಾರಂಭವಾಗಲಿವೆ ಎಂದು ಮಾರ್ಮಿಕವಾಗಿ ನುಡಿದರು.

ಇನ್ನೆರಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವುದಾಗಿ ಎಚ್‍ಡಿಕೆ  ತಿಳಿಸಿದರು. ಉಪಚುನಾವಣೆ ನಡೆದೆ ನಡೆಯುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಕಿಲ್ಲ ಎಂದು ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಎಚ್‍ಡಿಕೆ 15 ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚು ಸ್ಥಾನದಲ್ಲಿ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...