ನಾನು ಸಿಎಂ ಆಗಿದ್ದು ಸಿದ್ದರಾಮಯ್ಯ ಅವರಿಂದ ಅಲ್ಲ !?

Date:

ಸಿದ್ದರಾಮಯ್ಯ ಬೆಂಬಲದಿಂದ ನಾನು ಮುಖ್ಯಮಂತ್ರಿ ಆಗಿಲ್ಲ. ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಮುಖ್ಯಮಂತ್ರಿ ಮಾಡಿತ್ತು ಎಂದರು.ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರೆ, ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ?’ ಎಂದು ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.ಸಿದ್ದರಾಮಯ್ಯ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದಾಗ ನನ್ನ ಮನೆ ದುಡ್ಡು ಹಾಕಿದ್ದೇನೆ.

ಅವರ ಪರವಾಗಿ ಬ್ಯಾನರ್ ಹಾಕಿಸಿದ್ದೇನೆ. ನಾನು ತಂದ ಹಣ ದೇವೇಗೌಡರ ದುಡ್ಡಲ್ಲ. ಕಾಂಗ್ರೆಸ್ ಅವರು ನನ್ನನ್ನ ಬಳಸಿಕೊಂಡು ಬಿಸಾಕಿದರು. ನಾನು ಯಾರನ್ನು ಬಳಸಿಕೊಂಡು ಬಿಸಾಕಿಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...