ಶಾಸಕರು ರಾಜೀನಾಮೆ ನೀಡುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪ್ರಭಾವವಿದ್ದು, ಚುನಾವಣಾ ಆಯೋಗ ಗಮನ ವಹಿಸಿ ತಾನೇ ಸುಪ್ರೀಂ ಕೋರ್ಟ್ ಗೆ ತಿಳಿಸಬೇಕಿತ್ತು. ಆದರೆ, ಚುನಾವಣಾ ಆಯೋಗವೇ ಅನರ್ಹ ಶಾಸಕರ ಪರ ವಕಾಲತ್ತು ವಹಿಸಿದಂತಿದೆ. ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಹೇಳಿದೆ ಎಂದು ಕುಮಾರಸ್ವಾಮಿ ದೂರಿದ್ದಾರೆ.
ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರಿದವರು ಯಾರೆಂಬ ಯಕ್ಷ ಪ್ರಶ್ನೆ ಶುರುವಾಗಿದೆ. ಬಿಜೆಪಿ ನಾಯಕರ ನಡವಳಿಕೆ ಪ್ರಶ್ನಾರ್ಹವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.