ದಕ್ಷಿಣ ಭಾರತದ ಖ್ಯಾತನಟಿ ನಯನಾತಾರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಅವಳ ಅಪಾರ್ಟ್ ಮೆಂಟಿಗೆ ನುಗ್ಗಿದ ದುಷ್ಕರ್ಮಿಗಳು ಅವರ ಮುಖಕ್ಕೆ ಗುದ್ದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಸಧ್ಯ ಆಸ್ಪತ್ರೆ ಸೇರಿ ಚೇತರಿಸಿಕೊಂಡಿರುವ ನಯನಾ, ಸ್ಟಿಕ್ ಸಹಾಯದಿಂದ ನಡೆಯುತ್ತಿದ್ದಾಳೆ ಎನ್ನಲಾಗುತ್ತಿದೆ. ಈ ಮಧ್ಯೆ ನಯನಾಳ ಮೇಲೆ ಆಕೆಯ ಮಾಜಿ ಬಾಯ್ ಫ್ರೆಂಡ್ ಸಿಂಬು ಹಲ್ಲೆ ಮಾಡಿಸಿರಬಹುದಾ ಎಂದು ಪೊಲೀಸರು ವಿಚಾರಿಸುತ್ತಿದ್ದಾರೆ. ಒಂದು ವೇಳೆ ಅದು ಸಾಬೀತಾದ್ರೇ ನಯನಾ ಪತ್ರಿಕಾಗೊಷ್ಠಿ ನಡೆಸುವ ಸಾಧ್ಯತೆಯಿದೆ.
POPULAR STORIES :
ಕರ್ನಾಟಕದಲ್ಲಿ ವಾಟ್ಸ್ಆ್ಯಪ್ ಬ್ಯಾನ್..!!!
ಪಿಯು ಪರೀಕ್ಷೆಗೆ ಏನೇನೆಲ್ಲಾ ಬ್ಯಾನ್ ಮಾಡ್ಬೇಕು ಗೊತ್ತಾ..? ಕಿರಿಕ್ ಸ್ಟೈಲಲ್ಲಿ ಈ ವೀಡಿಯೋ ನೋಡಿ…
ಟ್ಯಾಂಕರ್ ಮುಷ್ಕರದ ಎಫೆಕ್ಟ್..! ಪೆಟ್ರೋಲ್ ಸಿಗ್ದಿದ್ರೇ ಏನಾಗುತ್ತೆ ಗೊತ್ತಾ..?
ಆರು ಪ್ರಶ್ನೆ ಪತ್ರಿಕೆಗಳು `ಲೀಕ್’, ಬೆಚ್ಚಿಬೀಳಿಸಿದ ಸಿಐಡಿ ತನಿಖೆ..!?
ಭಾರತೀಯ ನಟಿ ಜೊತೆ ಒಬಾಮಾ ಡಿನ್ನರ್..!
ಭಾರತದ ಮೇಲೆ ಗೂಬೆ ಕೂರಿಸಿದ ಪಾಕಿಸ್ತಾನ..!? ಈ ಜನ್ಮದಲ್ಲಿ ಇವ್ರಿಗೆ ಬುದ್ಧಿ ಬರಲ್ಲ ಬಿಡಿ..!!
ಅಶ್ಲೀಲ ಚಿತ್ರಗಳನ್ನು ನೋಡುವುದು ತಪ್ಪಲ್ಲ..!? ಲವ್ ಗೇಮ್ ಚಿತ್ರದಲ್ಲಿ ಅಂಥದ್ದೇನಿದೆ..?