No menu items!
14.6 C
Munich
Tuesday, May 5, 2026

ವಿರೋಧಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರ ಆಯ್ಕೆ !?

Must read

ವಿಧಾನಸಭೆ ವಿರೋಧಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರ ಆಯ್ಕೆ ಬಹುತೇಕ ಖಚಿತವಾಗಿದೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಳೆ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ.

ಇಂದು ರಾತ್ರಿ ಕಾಂಗ್ರೆಸ್ ಹೈಕಮಾಂಡ್ ನಿಂದ ಅಧಿಕೃತ ಪ್ರಕಟಣೆ ನೀಡಲಾಗುವುದು. ಮುಂದಿನ ಉಪಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಿದ್ಧರಾಮಯ್ಯ ಅವರನ್ನು ವಿಪಕ್ಷ ನಾಯಕರಾಗಿ ಆಯ್ಕೆ ಮಾಡಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ಹೇಳಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article