ನಾಳೆಯಾದರು ಸಿಗತ್ತಾ ಡಿಕೆಶಿ ಗೆ ಜಾಮೀನು !?

Date:

ಡಿ.ಕೆ.ಶಿವಕುಮಾರ್ ತಹಾರ್ ಜೈಲಿನಲ್ಲಿ ಇದ್ದಾರೆ ಆದರೆ ದಿನೆ ದಿನೆ ಅವರ ಜಾಮೀನು ದಿನ ಮುಂದುಡುತ್ತಿದೆ ಇಂದು  ಡಿಕೆಶಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಹಾಜರಾಗದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಾಳೆ ಮಧ್ಯಾಹ್ನ 3.30ಕ್ಕೆ ಮುಂದೂಡಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿ ವರದಿಯನ್ನು ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದರು. ಈ ಅಂಶಗಳ ಆಧಾರದ ಮೇಲೆ ವಾದ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಡಿಕೆಶಿ ಪರ ವಕೀಲರು ಇದರ ಪ್ರತಿಯನ್ನು ಪಡೆಯಬೇಕಾಗಿದೆ.ತನಿಖೆಯ ವರದಿಯ ಪ್ರತಿಯನ್ನು ಪಡೆದು ಅದರ ಆಧಾರದ ಮೇಲೆ ಡಿಕೆಶಿ ಪರ ವಕೀಲರು ನಾಳೆ ವಾದ ಮಂಡಿಸುವ ಸಾದ್ಯತೆ ಇದೆ. ನಂತರ  ಇಡಿ ಪರ ವಕೀಲರು ವಾದ ಮಂಡಿಸಲಿದ್ದಾರೆ. ಬಳಿಕ ಡಿ.ಕೆ.ಶಿವಕುಮಾರ್ ಅವರ ಜಾಮೀನಿನ ಬಗ್ಗೆ ನಿರ್ಧಾರವಾಗಲಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...