ನವಜೋತ್ ಸಿಂಗ್ ಸಿದ್ದು ಪತ್ನಿ ಕಾಂಗ್ರೆಸ್ಸನ್ನು ತೊರೆಯುತ್ತಿರುವುದು ಏಕೆ ಗೊತ್ತಾ ?

Date:

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡದೇ ಇದ್ದಿದ್ದಕ್ಕೆ ಕೊಪಗೊಂಡು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗುತ್ತಿದೆ. ಸಿದ್ದು ಪತ್ನಿ  ನವಜೋತ್ ಕೌರ್  ಈ ಹಿಂದೆ ಬಿಜೆಪಿಯಿಂದ ಸ್ಪರ್ಧಿಸಿ ಅಮೃತಸರದ ಶಾಸಕಿಯಾಗಿ ಆಯ್ಕೆಯಾಗಿದ್ದರು. ಆದರೆ ಇದೀಗ ಕಾಂಗ್ರೆಸ್ನಿಂದ ಟಿಕೆಟ್ ಸಿಗದಿದ್ದ ಕಾರಣಕ್ಕೆ ಕಾಂಗ್ರೆಸ್ಸನ್ನು ಸಿದ್ದು ಪತ್ನಿ ತೊರೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ .

ಚಂಡೀಗಢ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದೇ ಇರಲು ಕಾರಣ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅಂತಾ ನವಜೋತ್ ಕೌರ್ ನೇರ ಆರೋಪ ಮಾಡಿದ್ದರು. ಪತ್ನಿಯ ಮಾತನ್ನು ಬೆಂಬಲಿಸಿದ್ದ ಸಿದ್ದು, ಆಕೆ ಎಂದು ಸುಳ್ಳು ಹೇಳುವುದಿಲ್ಲ ಅಂತಾ ಸಮರ್ಥಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...