ಫ್ರಾನ್ಸ್ ದೇಶದಲ್ಲಿ ವೇಶ್ಯಾವಾಟಿಕೆ ಲೀಗಲೈಜ್ ಆಗಿತ್ತು. ಕಾನೂನಡಿಯಲ್ಲಿ ಅಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಆದರೆ ಅಲ್ಲಿ ಅಪ್ರಾಪ್ತರನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳಲಾಗುತ್ತಿತ್ತು. ವೇಶ್ಯಾಗೃಹಗಳನ್ನು ನಿರ್ಮಾಣ ಮಾಡಲಾಗುತ್ತಿತ್ತು. ಬಹುತೇಕ ಹೆಣ್ಣುಮಕ್ಕಳನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ನೂಕಲಾಗುತ್ತಿತ್ತು. ಇದನ್ನೆಲ್ಲಾ ಗಮನಸಿದ್ದ ಫ್ರಾನ್ಸ್ ಸರ್ಕಾರ ವೇಶ್ಯಾವಾಟಿಕೆಯನ್ನು ನಿಷೇಧಿಸಿದೆ. ಇನ್ನುಮುಂದೆ ಅಲ್ಲಿ ವೇಶ್ಯಾವಾಟಿಕೆ ನಡೆಸಿದರೇ 3750 ದಂಡ ವಿಧಿಸಲಾಗುವುದು ಎಂದು ಅಲ್ಲಿನ ಸರ್ಕಾರ ಹೇಳಿದೆ. ಆದರೆ ಲೈಂಗಿಕ ಕಾರ್ಯಕರ್ತರು ವೇಶ್ಯಾವಾಟಿಕೆಯನ್ನು ನಿಷೇಧಿಸಿರುವುದರಿಂದ ಪ್ರತಿಭಟನೆ ನಡೆಸಿದ್ದಾರೆ. ಸೆಕ್ಸ್ ವರ್ಕ್ ಈಸ್ ವರ್ಕ್ ಎಂದು ಬೀದಿಗಿಳಿದಿದ್ದಾರೆ. ಆದರೆ ಅದ್ಯಾವುದಕ್ಕೂ ಕಿಮ್ಮತ್ತು ಕೊಡದೇ ಫ್ರಾನ್ಸ್ ಸರ್ಕಾರ ತನ್ನ ನಿರ್ಧಾರಕ್ಕೆ ಬದ್ಧವಾಗಿದೆ.
POPULAR STORIES :
ಸಂಸ್ಕಾರವಿಲ್ಲದ ಶಿಕ್ಷಣದಿಂದ ಸಮಾಜೋದ್ಧಾರ ಸಾಧ್ಯವೇ..?
`ಅಣ್ಣಾ, ಒಂದು ಸಾರಿ ಹುಟ್ಟಿ ಬಾ.. ಪ್ಲೀಜ್..!!!’ `ನಾನು ಸತ್ತ ಮೇಲೆ ಸುಟ್ಟು, ಬೆಳೆ ಬೆಳೆಯೋ ಜಾಗ ಹಾಳು ಮಾಡಬೇಡಿ..?
ಭಾರತದ ಮೇಲೆ ಪಾಕಿಸ್ತಾನವನ್ನು ಛೂ ಬಿಟ್ಟಿರೋದು ಚೀನಾ..!!? ಚೀನಾ, ಭಾರತ, ಜಪಾನ್- ಇವರಲ್ಲಿ ಯಾರು ಬಲಿಷ್ಠರು..!?
ಕಥೆಗಾರ `ಪ್ಲೀನಿ’ ಸೃಷ್ಟಿಸಿದ ದೆವ್ವಗಳ ಜಗತ್ತು..!! `ಭೂತವಿಲ್ಲ… ಪಿಶಾಚಿಯಿಲ್ಲ..!!’
ನೋ ಮೊಹಮ್ಮದ್.. ನೋ ಮೆಕ್ಕಾ..!! ಲೋಗೊವೇ ಲೋಕಾ..!!?
ನೀವು ಸಾಹಸಪ್ರಿಯರಾ..? ಧಮ್ ಇದ್ರೇ ಟ್ರೈ ಮಾಡಿ..!?
9,50,00,000 ಬೆಲೆಯ ಆ್ಯಪ್ ನ 4 ನಿಮಿಷದಲ್ಲಿ ಅಭಿವೃದ್ಧಿ ಪಡಿಸಿದ ಭಾರತೀಯ..!