ಯಡಿಯೂರಪ್ಪ ಅವರ ಆಪ್ತರನ್ನು ಬಿಜೆಪಿ ಕಚೇರಿ ಇಂದ ಹೊರ ಹಾಕಿದ್ರಾ ನಳಿನ್ ಕುಮಾರ್ !?

Date:

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಡುವೆ ಬಿನ್ನಾಬಿಪ್ರಾಯಾ ಇದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿತ್ತು . ಅದು‌ ನಿಜಾ ಎಂಬ ರೀತಿಯಲ್ಲಿ ಇದೀಗ ಬಿಜೆಪಿ ಕಚೇರಿಯಿಂದ ಯಡಿಯೂರಪ್ಪನವರ ಮತ್ತೊಬ್ಬ ಆಪ್ತನಿಗೆ ಕೊಕ್ ನೀಡಲಾಗಿದೆ.

 

ಮಾಧ್ಯಮ ಸಂಚಾಲಕರಾಗಿದ್ದ ಶಾಂತರಾಮ್ ಅವರಿಗೆ ಈಗ ಕೊಕ್ ನೀಡಲಾಗಿದ್ದು, ಇವರು ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನೇಮಕಗೊಂಡಿದ್ದರು. ಯಡಿಯೂರಪ್ಪ ಅವರಿಗೆ ಆಪ್ತರು ಎಂದು ಹೇಳಲಾಗುತ್ತಿದೆ . ಇದರಿಂದಾಗಿ ಮತ್ತೊಮ್ಮೆ ಯಡಿಯೂರಪ್ಪ ಹಾಗೂ ನಳಿನ್ ಕುಮಾರ್ ಕಟೀಲ್ ನಡುವೆ ಸಂಘರ್ಷ ಆರಂಭವಾಯಿತಾ ಎಂಬ ಪ್ರಶ್ನೆ ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ.

Share post:

Subscribe

spot_imgspot_img

Popular

More like this
Related

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ ಕಥೆ !

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ...

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..? 

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..?  ಮಂಗಳೂರು:...

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ! ಮೈಸೂರು: ಹಿರಿಯ ಸಾಹಿತಿ...

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆ !

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆಯ ಹಿನ್ನಲೆ ನೋಡೊದಾದ್ರೆ, ಸ್ಕಂದಮಾತೆ...