ದೇವೇಗೌಡ್ರು ಕಾಲಿಗೆ ಬಿದ್ದು ನಮಸ್ಕರಿಸಿದ್ರು ಡಿಕೆಶಿ !?

Date:

ಜಾಮೀನಿನ ಮ‌ೂಲಕ ಹೊರಬಂದ ಡಿಕೆಶಿ ಇದೀಗ  ಮೈಸೂರು, ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿರುವ ಡಿ.ಕೆ. ಶಿವಕುಮಾರ್ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅವರು ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು.

ಮಾಜಿ ಪ್ರಧಾನಿ ದೇವೇಗೌಡರು ಕೂಡ ಚಾಮುಂಡೇಶ್ವರಿ ಸನ್ನಿಧಿಗೆ ಆಗಮಿಸಿದ್ದರು ಹಾಗೆ  ದೇವೇಗೌಡರನ್ನು ಬೇಟಿ ಮಾಡಿದ, ಡಿ.ಕೆ. ಶಿವಕುಮಾರ್ ಅವರು ದೇವೇಗೌಡರ ಕಾಲಿಗೆಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಉಭಯ ನಾಯಕರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಡಿ.ಕೆ. ಶಿವಕುಮಾರ್ ಅವರನ್ನು ಜೆಡಿಎಸ್ ನಾಯಕರು ಕೂಡ ಭೇಟಿ ಮಾಡಿದ್ದಾರೆ. ಈ ಎಲ್ಲ ಬೆಳವಣಿಗೆಇಂದ ರಾಜಕೀಯ ವಲಯದಲ್ಲಿ ಎಲ್ಲರಲ್ಲಿ ಮುಂದೇನಾಗ್ತತ್ತೆ ಎಂಬ ಪ್ರಶ್ನೆ ಕೇಳಿಬರುತ್ತಿದೆ .

Share post:

Subscribe

spot_imgspot_img

Popular

More like this
Related

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ ತೆಹ್ರಾನ್: ಇರಾನ್‌ನ...

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್ ಧಾರವಾಡ:...

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್...