ವಿಜಯಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿರುವ ರಾಮಲಿಂಗಾರೆಡ್ಡಿ ಅವರು, ಯಾವುದೇ ಸಮಯದಲ್ಲಿ ಚುನಾವಣೆ ಬರಬಹುದು. ಚುನಾವಣೆ ಬಗ್ಗೆ ತಯಾರಿ ನಡೆಸಬೇಕು ಹಾಗು ಬಿಜೆಪಿ ಅಧಿಕಾರಕಳೆದು ಕೊಳ್ಳುತ್ತೆ ಎಂಬ ರೀತಿಯಲ್ಲಿ ಹೇಳಿದ್ದಾರೆ.
ಇನ್ನು ಮೋದಿ ಹಾಗೂ ಅಮಿತ್ ಶಾ ಅವರ ಕೊಡುಗೆ ಶೂನ್ಯ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. 2 ಕೋಟಿ ಉದ್ಯೋಗ ಸೃಷ್ಟಿಯ ಬಗ್ಗೆ ಹೇಳಿದ್ದರು. ಆದರೆ ಅದ್ಯಾವುದು ಆಗಿಲ್ಲ ಎಲ್ಲವೂ ಶೂನ್ಯ ಎಂದು ಕಿಡಿ ಕಾರಿದ್ದಾರೆ.