ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಬಂಧನದ ನಂತರ ಐವತ್ತು ದಿನಗಳ ಕಾಲ ಡಿಕೆಶಿ ಅವರನ್ನು ಜೈಲಿನಲ್ಲಿ ಇರಿಸಲಾಗಿತ್ತು. ಹೀಗೆ ಐವತ್ತು ದಿನಗಳ ನಂತರ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಇದಾದ ನಂತರ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ಅರ್ಜಿಯನ್ನು ಪ್ರಶ್ನಿಸಿ ಅರ್ಜಿಯನ್ನು ಸಲ್ಲಿಸಿತ್ತು. ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡುವುದರ ಮೂಲಕ ಡಿಜೆಶಿ ಅವರಿಗೆ ಬಿಗ್ ರಿಲೀಫ್ ನೀಡಿದೆ.