ತೆರೆಗೆ ಬರಲು ಸಿದ್ಧವಾಗುತ್ತಿರುವ ಅಮಿತಾಬ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಝುಂಡ್ʼ ಸಿನಿಮಾದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಅಂಥ ಆರೋಪಿಸಲಾಗಿದೆ. ಈ ವಿಚಾರಕ್ಕೆ ಹೈದರಾಬಾದ್ ಮೂಲದ ಸಿನಿಮಾ ನಿರ್ಮಾಪಕ ನಂದಿ ಚಿನ್ನಿಕುಮಾರ್ ನೋಟೀಸ್ ನೀಡಿದ್ದಾರೆ.
ಚಿತ್ರದ ನಿರ್ಮಾಪಕ, ನಿರ್ದೇಶಕ ನಾಗರಾಜ್ ಮಂಜುಲೆ, ಟಿ-ಸೀರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಭೂಷಣ್ ಕುಮಾರ್, ನಟ ಅಮಿತಾಬ್ ಬಚ್ಚನ್ ಮತ್ತು ಸ್ಲಮ್ ಸಾಕರ್ ಸಂಸ್ಥಾಪಕ ವಿಜಯ್ ಬಾರ್ಸೆ ಅವರಿಗೆ ನೋಟಿಸ್ ಕಳುಹಿಸಲಾಗಿದೆ. ಚಿತ್ರದ ನಿರ್ಮಾಪಕರು ತಮ್ಮನ್ನು ಮೋಸಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ ಕುಮಾರ್,