ಅಕ್ಕಿ ನೀಡುವ ಯೋಜನೆಯನ್ನು ಜಾರಿಗೆ ತಂದವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ? ಸಿದ್ದರಾಮಯ್ಯ ಅಲ್ಲ !

Date:

ಸರ್ಕಾರ ನಡೆಸಿದವರು ಬಡವರಿಗೆ ಉಚಿತವಾಗಿ ನೀಡಿದ್ದು ತಾವೇ ಎಂದು ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ನಾವೇ ಆ ಯೋಜನೆ ಜಾರಿಗೆ ತಂದಿದ್ದು ಎಂದು  ಹೇಳಿಕೊಳ್ಳುತ್ತಿದ್ದಾರೆ. ಆದರೆ ಬಡವರಿಗೆ ಅಕ್ಕಿ ನೀಡುವ ಯೋಜನೆಯನ್ನು ಜಾರಿಗೆ ತಂದವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಗರೀಬಿ ಹಟಾವೋ ಜಾರಿಗೊಳಿಸಿ ಮೊದಲ ಬಾರಿಗೆ ಬಡವರಿಗೆ ಉಚಿತವಾಗಿ ಅಕ್ಕಿ ನೀಡುವ ಮೂಲಕ ಇಂದಿರಾಗಾಂಧಿ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ. ಇತ್ತೀಚಿನ ಸರ್ಕಾರಗಳಲ್ಲಿ ಅಧಿಕಾರ ನಡೆಸಿದವರು ತಾವೇ ಅಕ್ಕಿ ನೀಡಿದ್ದಾಗಿ ಹೇಳಿಕೊಳ್ಳುತ್ತಾರೆ ಎಂದು ಪರಮೇಶ್ವರ ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...