ಕುರುಬ ಸಮುದಾಯಕ್ಕೆ ಕ್ಷಮೆ ಕೇಳಿದ ಸಿಎಂ ಯಡಿಯೂರಪ್ಪ ? ಯಾಕೆ ಗೊತ್ತಾ ?

Date:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ  ಕುರುಬ ಸಮುದಾಯದ ಕ್ಷಮೆ ಕೇಳುವ ಮೂಲಕ ವಿವಾದಕ್ಕೆ ಸುಖಾಂತ್ಯ ಹಾಡಿದ್ದಾರೆ. ಈ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿರುವುದು ಜೊತೆಗೆ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಬಹುದೆಂಬ ಭೀತಿಯಿಂದ ಖುದ್ದು ಸಿಎಂ ಕುರುಬ ಸಮುದಾಯದ ಕ್ಷಮೆ ಕೇಳಿ ಪ್ರಕರಣಕ್ಕೆ ಅಂತ್ಯ ಹಾಡಿದ್ದಾರೆ.

ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಒಂದು ವೇಳೆ ಆತುರದಲ್ಲಿ ಏನಾದರೂ ಆ ಸಮುದಾಯದ ಬಗ್ಗೆ ತಪ್ಪಾಗಿ ಮಾತನಾಡಿದ್ದರೆ ನಾನೇ ಕ್ಷಮೆ ಕೇಳುತ್ತೇನೆ ಎಂದು ಹೇಳಿ ರಾಜಕೀಯ ವಲಯದಲ್ಲಿ ಆಗುತ್ತಿದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ ಇದರಿಂದ ಕುರುಬ ಸಮುದಾಯಕ್ಕೆ ಯಾವುದೇ ಗೊಂದಲವಿಲ್ಲದೆ ಆ ವಿಚಾರವನ್ನು ಅಲ್ಲಿಗೆ ಅಂತ್ಯಹಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...