No menu items!
19.4 C
Munich
Friday, May 1, 2026

ಈ ವಾರದ ಕನ್ನಡ ನ್ಯೂಸ್ ಚ್ಯಾನೆಲ್ ಗಳ ಟಿ.ಆರ್.ಪಿ

Must read

2019ರ 46ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 – 138ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.

ಪಬ್ಲಿಕ್ ಟಿವಿ 85 ಪಾಯಿಂಟ್ ಪಡೆದಿದ್ದು,  ಎರಡನೇ ಸ್ಥಾನದಲ್ಲಿದೆ

ಸುವರ್ಣ ನ್ಯೂಸ್ 55 ಪಾಯಿಂಟ್ ಗಳೊಂದಿಗೆ 3ನೇ ಸ್ಥಾನದಲ್ಲಿದೆ.

 

ನ್ಯೂಸ್ 18 ಕನ್ನಡ ಈ ವಾರ 43 ಪಾಯಿಂಟ್ ಗಳೊಂದಿಗೆ, 4ನೇ ಸ್ಥಾನದಲ್ಲಿದೆ.

ಇನ್ನುಳಿದಂತೆ ದಿಗ್ವಿಜಯ 26 ಪಾಯಿಂಟ್,

ಬಿಟಿವಿ 11 ಪಾಯಿಂಟ್

 

 

ಟಿವಿ5 – 14 ಪಾಯಿಂಟ್

ಪವರ್ ಟಿವಿ 07 ಪಾಯಿಂಟ್

ಕಸ್ತೂರಿ 04 ಪಾಯಿಂಟ್

ರಾಜ್ ನ್ಯೂಸ್ 04 ಪಾಯಿಂಟ್ ಪಡೆದಿವೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article