ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಪರಾರಿ !?

Date:

ಈ ಘಟನೆ ಉತ್ತರಪ್ರದೇಶದ ನಡೆದಿದ್ದು, ಗುಂಪೊಂದು ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕೊಲ್ಲಲು ಯತ್ನಿಸಿದ್ದಾರೆ. ಘಟನೆಯ ಸಿಸಿ‌ ಟಿವಿ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಈ ಗೂಂಡಾಗಿರಿ ಪ್ರಕರಣ ಬಯಲಾಗಿದೆ ಈ ವಿಚಾರದಲ್ಲಿ ಪೋಲಿಸರು ಖಟಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ .

ಗುಂಪೊಂದು ಇಬ್ಬರು ಟೋಲ್ ಸಿಬ್ಬಂದಿ ಮೇಲೆ ನಿಷ್ಕರುಣೆಯಿಂದ ಹಲ್ಲೆ ನಡೆಸುತ್ತಿರುವುದು‌ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅವರಲ್ಲೊಬ್ಬ ಕೆಂಪು ಬಣ್ಣದ ರೆನಾಲ್ಟ್ ಕ್ವಿಡ್ ಕಾರನ್ನು ಸಿಬ್ಬಂದಿ ಮೇಲೆ ಹಾಯಿಸಿದ್ದು, ಆ ನಂತರ ಎಲ್ಲರೂ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...