ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿ ಮುಂದೆ ಅಧಿಕಾರಕ್ಕೆ ಬರಲಿದ್ದು, ನಾನು ಮುಖ್ಯಮಂತ್ರಿಯಾಗುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಆದರೆ ವಿರೋಧ ಪಕ್ಷದವರು ಕುದುರೆ ವ್ಯಾಪಾರ ಮಾಡಿ ಉಪ ಚುನಾವಣೆ ನಡೆಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಉಪ ಚುನಾವಣೆಯಲ್ಲಿ ಬಿಜೆಪಿ ಸೋತರೆ ಜೆಡಿಎಸ್ ಬೆಂಬಲಿಸುವುದಿಲ್ಲ. ಜೆಡಿಎಸ್ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಅವರು ಬೆಂಬಲ ನೀಡುವುದಿಲ್ಲ. ಉಪ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ 8 ಸ್ಥಾನ ಗೆಲ್ಲದಿದ್ದರೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ತಿಳಿಸಿದ್ದಾರೆ.