ಮಹಾಲಕ್ಷ್ಮಿ ಲೇಔಟ್ ನಲ್ಲಿ ನಾನೆ ಅಭ್ಯರ್ತಿ ! ಗೋಪಾಲಯ್ಯಗೆ ಸವಾಲ್ ?

Date:

ಮಹಾಲಕ್ಷ್ಮಿ ಲೇಔಟ್ನಲ್ಲಿ ಪ್ರಚಾರಕ್ಕೆಂದು ಬಂದಿದ್ದ ದೇವೇಗೌಡ ಅವರು ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮಾಡುವಾಗ   ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ತಿಳಿದುಕೊಳ್ಳಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಈ ಕ್ಷೇತ್ರದ ಅಭಿವೃದ್ಧಿಗೆ ಎಷ್ಟು ಹಣ ಕೊಟ್ಟಿದ್ದಾರೆ ಎಂಬುದರ ಬಗ್ಗೆ ಗೋಪಾಲಯ್ಯ ಬಹಿರಂಗ ಚರ್ಚೆಗೆ ಬರಲಿ ಎಂದು ಆಹ್ವಾನಿಸಿ ಅವರ ವಿರುದ್ಧ ಕಿಡಿಕಾರಿದ್ದಾರೆ .

ಅಭಿವೃದ್ಧಿಗೆ ಅನುದಾನ ಕೊಟ್ಟಿಲ್ಲ ಎಂದು ಆರೋಪ ಮಾಡುತ್ತಿರುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ದೇವಸ್ಥಾನಕ್ಕೆ ಬಂದು ಚರ್ಚೆ ಮಾಡಲಿ. ಎಷ್ಟು ಹಣ ಬಂತು, ಎಲ್ಲಿ ಹೋಯಿತು ಎಂಬುದು ಹೇಳಲಿ ಎಂದು ಗೊಪಾಲಯ್ಯ ಅವರಿಗೆ  ಸವಾಲು ಹಾಕಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...