ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ! ಆಸ್ತಿ ಎಷ್ಟು ಗೊತ್ತಾ ?

Date:

ಯಾರಿಗೆ ತಾನೆ ನಾನು ಶ್ರೀಮಂತನಾಗಬೆಕೆಂದು ಎನಿಸುವುದಿಲ್ಲ ಹೇಳಿ ? ಹಾಗೆ ಅದಕ್ಕೆ ನಾವು ಎಷ್ಟು ಶ್ರಮ ಪಡುತ್ತೇವೆ ಎನ್ನುವುದು ಮುಖ್ಯ ಹಾಗೆ ಪ್ರಪಂಚದಲ್ಲೆ ಅತ್ಯಂತ ಶ್ರೀಮಂತನಾಗಬೇಕಾದರೆ ಅದಕ್ಕೆ ಅವರ ಕೆಲಸ ಶ್ರಮ ಅಷ್ಟೇ ಇರುತ್ತದೆ ಇದೀಗ ಅತ್ಯಂತ ಶ್ರೀಮಂತ ಮುಖೇಶ್ ಅಂಬಾನಿ  ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಮಾರುಕಟ್ಟೆ ಮೌಲ್ಯ ಏರಿಕೆಯಾಗುತ್ತಿದ್ದಂತೆ ಮುಖೇಶ್ ಅಂಬಾನಿಯವರ ಸಂಪತ್ತಿನಲ್ಲೂ ಏರಿಕೆ ಕಂಡು ಬಂದಿದ್ದು, ಒಂದೇ ದಿನ 3,800 ಕೋಟಿ ರೂಪಾಯಿಗಳಷ್ಟು ಏರಿಕೆಯಾಗಿದೆ.

ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮುಖೇಶ್ ಅಂಬಾನಿ, ಏಷ್ಯಾದ ಅತಿ ಸಿರಿವಂತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸ್ತುತ ಅವರ ಆಸ್ತಿ ಮೌಲ್ಯ 4.30 ಲಕ್ಷ ಕೋಟಿ ರೂಪಾಯಿಗಳೆಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...