ಉಪಚುನಾವಣೆ ಪ್ರಚಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋಡ ಅವರ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನೆಡೆಸಿದ್ದಾರೆ ಅದೇ ಸಂದರ್ಭದಲ್ಲಿ ಜನರಿಗೆ ರಾಜ್ಯದಲ್ಲಿ ಸ್ಥಿರ ಸರ್ಕಾರ ಮಾಡಲು ಎಲ್ಲ ಯೋಜನೆಗಳನ್ನೂ ರೂಪಿಸಿದ್ದೇನೆ. ಫೆಬ್ರವರಿಯಲ್ಲಿ ರೈತಪರವಾದ ಹೊಸ ಬಜೆಟ್ ಮಂಡಿಸುತ್ತೇನೆ ಎಂದು ವಿಶ್ವಾಸ ವೆಕ್ತ ಪಡಿಸಿದರು .
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇವತ್ತು ಉಪ ಚುನಾವಣೆಯ ಪ್ರಚಾರಕ್ಕೆ ಕೊನೆಯ ದಿನ. ಹದಿನೈದು ಕ್ಷೇತ್ರಗಳಲ್ಲಿ ಬಿಜೆಪಿ ಪರ ಅಲೆ ಇದೆ. ಎಲ್ಲೆಡೆ ಬಿಜೆಪಿಗೆ ಜನಬೆಂಬಲ ಇದೆ. ಕಾಂಗ್ರೆಸ್ – ಜೆಡಿಎಸ್ ನವರು ಒಗ್ಗಟ್ಟಾಗಿದ್ದೇವೆ ಎನ್ನುತ್ತಾರೆ ಆದರೆ ಅವರವರೆ ಗೊಂದಲದಲ್ಲಿದ್ದಾರೆ ಬಿಜೆಪಿ ಎಲ್ಲಾ ಕ್ಷೇತ್ರದಲ್ಲು ಗೆದ್ದು ಬರುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.