ಒಂದಲ್ಲ ಎರಡಲ್ಲ 63,493 ಕಾರುಗಳನ್ನು ಹಿಂಪಡೆದ ಮಾರುತಿ!

Date:

ನವದೆಹಲಿ : ದೇಶದ ಅತಿ ದೊಡ್ಡ ಕಾರು ತಯಾರಕಾ ಸಂಸ್ಥೆ ಮಾರುತಿ ಸುಜುಕಿ ಇಂಡಿಯಾ ತನ್ನ ಜನಪ್ರಿಯ ಸಿಯಾಜ್, ಎರ್ಟಿಗಾ ಮತ್ತು ಎಕ್ಸ್ ಎಲ್ 6 ಶ್ರೇಣಿಯ ಕಾರುಗಳನ್ನು ವಾಪಸ್ ಪಡೆಯುತ್ತಿದೆ.
ಕಾರಿನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಮೋಟಾರ್ ಜನರೇಟರ್ ಘಟಕದಲ್ಲಿ ದೋಷಯುಕ್ತ ಭಾಗ ಸರಿಪಡಿಸಲು ಈ ಮಾದರಿಯ 63,493 ಕಾರುಗಳನ್ನು ಹಿಂದಕ್ಕೆ ಪಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.


ಸಿಯಾಜ್, ಎರ್ಟಿಗಾ ಮತ್ತು ಎಕ್ಸ್‍ಎಲ್ 6 ಶ್ರೇಣಿಯ ಪೆಟ್ರೋಲ್ ಎಸ್‍ಎಚ್‍ವಿಎಸ್‍ನ 63,493 ವಾಹನಗಳನ್ನು ಪರಿಶೀಲಿಸಲಾಗುವುದು. ಗ್ರಾಹಕರ ಹಿತದೃಷ್ಠಿಯಿಂದ 2019ರ ಜನವರಿ ಹಾಗೂ ನವೆಂಬರ್ 21ರ ಅವಧಿಯ ನಡುವೆ ತಯಾರಿಸಲಾದ ಕಾರುಗಳನ್ನು ಪರಿಶೀಲನೆಗೆ ಒಳಪಡಿಸುತ್ತಿರುವುದಾಗಿ ತಿಳಿಸಿದ್ದು, ಮಾಲೀಕರು ವಿತರಕರನ್ನು ಸಂಪರ್ಕಿಸಲು ಹೇಳಿದೆ.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...