ಉಪ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ ಹಿನ್ನಲೆ ಚಿಕ್ಕಮಗಳೂರಿನಲ್ಲಿ ಸಚಿವ ಸಿ ಟಿ ರವಿ ಅವರು ಕಾಂಗ್ರೆಸ್ – ಜೆಡಿಎಸ್ ಕಿಚುಡಿ ಸರ್ಕಾರ ಬೇಡ ಎಂಬ ಆದೇಶವನ್ನು ಮತದಾರರು ಈ ಫಲಿತಾಂಶದ ಮೂಲಕ ಹೇಳಿದ್ದಾರೆ ಜೆಡಿಎಸ್ ಅಧಿಕಾರಕ್ಕಾಗಿ ಹಗಲು ಕನಸು ಕಾಣ್ತಾ ಇದ್ರು ಅನರ್ಹರು ಎಂದು ಜಪ ಮಾಡುತ್ತಿದ್ದ ಜೆಡಿಎಸ್,
ಕಾಂಗ್ರೆಸ್ ನವರಿಗೆ ನೀವು ಅನರ್ಹರು, ನೀವು ಆಯೋಗ್ಯರು ಎಂಬ ಫಲಿತಾಂಶವನ್ನು ಜನ ವ್ಯಕ್ತಪಡಿಸಿದ್ದಾರೆ ಫಲಿತಾಂಶವನ್ನು ನೋಡಿದ್ರೆ ಸಿದ್ದಾರಾಮಯ್ಯ ಹುಲಿಯಾ ಅಲ್ಲ ಇಲಿಯಾ ಅನಿಸುತ್ತೆ ಇದು ಯಡಿಯೂರಪ್ಪ ಸರ್ಕಾರ ಸ್ಥಿರವಾಗಿರಬೇಕು ಎಂದು ಜನರು ತೀರ್ಪು ಕೊಟ್ಟಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ ಟಿ ರವಿ ಹೇಳಿಕೆ ನೀಡಿದ್ದರೆ.